ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ಸ್ಮರಣಾರ್ಥ 11 ಆಸನ ಮೀಸಲಿಡಲು ಕೆಎಸ್ಸಿಎ ನಿರ್ಧಾರ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ಸ್ಮರಣಾರ್ಥವಾಗಿ ಕ್ರೀಡಾಂಗಣದಲ್ಲಿ 11 ಆಸನಗಳನ್ನು ಮೀಸಲಿಡುವುದಾಗಿ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ತಿಳಿಸಿದೆ. ಚಿನ್ನಸ್ವಾಮಿಯಲ್ಲಿ ನಡೆಯುವ ಪ್ರತಿಯೊಂದು ಪಂದ್ಯಕ್ಕೂ 11 ಆಸನಗಳನ್ನು ಮೀಸಲಿಟ್ಟು, […]
