17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ’ ಪ್ರಶಸ್ತಿಗೆ ಡಾ. ಹಂಸಲೇಖ ಆಯ್ಕೆ
ಬೆಂಗಳೂರು : ಕನ್ನಡ ಚಿತ್ರರಂಗದ ‘ನಾದಬ್ರಹ್ಮ’ ಎಂದೇ ಜನಪ್ರಿಯರಾಗಿರುವ ಹಿರಿಯ ಗೀತ ರಚನೆಕಾರ ಹಾಗೂ ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರನ್ನು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFES) ‘ಜೀವಮಾನ ಸಾಧನೆ ಪ್ರಶಸ್ತಿ’ ಗೆ […]
