ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಕೆ |ರಾಜ್ಯದಲ್ಲಿ ಒಟ್ಟು 10,365 ಲಿಂಗತ್ವ ಅಲ್ಪಸಂಖ್ಯಾತರು |ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಅವಲೋಕನ
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬಹುನಿರೀಕ್ಷಿತ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ಮೂಲ ಹಂತದ ಸಮೀಕ್ಷಾ ವರದಿ ರಾಜ್ಯ […]
