2027ರ ಡಿಸೆಂಬರ್ ವೇಳೆಗೆ ಬೆಂಗಳೂರಿನಲ್ಲಿ 175 ಕಿ.ಮೀ ಮೆಟ್ರೋ ಮಾರ್ಗ ಸಂಚಾರ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ಮಾರ್ಗ ಹೆಚ್ಚಳ ಮಾಡಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. 2027ರ ಡಿಸೆಂಬರ್ ವೇಳೆಗೆ ಬೆಂಗಳೂರು ನಗರದಲ್ಲಿ 175 ಕಿ.ಮೀ ಉದ್ದದಷ್ಟು ಮೆಟ್ರೋ ಮಾರ್ಗ ಕಾರ್ಯಾರಂಭವಾಗಲಿದೆ ಎಂದು […]
