ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ : ಪ್ರಯಾಣಿಕರ ಸುರಕ್ಷತೆ ಹಲವು ಕ್ರಮಗಳು
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್ಸುಗಳಲ್ಲಿ ಪ್ರಯಾಣಿಸುವಾಗ ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ರಕ್ಷಣೆಗೆ ಅಗತ್ಯವಿರುವ ಹಲವು ಸುರಕ್ಷತಾ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಕೆ.ಎಸ್. […]
