ಕಾಂಗ್ರೆಸ್ ಸಣ್ಣತನ ಬಿಟ್ಟು ಹೃದಯ ವೈಶಾಲ್ಯತೆ ಮೆರೆಯಬೇಕು : ಸಚಿವ ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು:ಮಿತವ್ಯಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಳಕಳಿಯನ್ನು ಇಡೀ ದೇಶವೇ ಅರ್ಥ ಮಾಡಿಕೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ಅರ್ಥವಾಗದಿರುವುದು ದುರದೃಷ್ಟಕರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ […]
