ಶ್ರೀ ಹಾಸನಾಂಬ ದೇವಿ ದರ್ಶನಕ್ಕೆ ತೆರೆ: 30 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ
ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಅಧಿ ದೇವತೆ ತಾಯಿ ಶ್ರೀ ಹಾಸನಾಂಬ ದೇವಿಗೆ ಇಂದು ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಿ ಗರ್ಭಗುಡಿಯ ಬಾಗಿಲನ್ನು ಇಂದು ಮಧ್ಯಾಹ್ನ1.37 ಕ್ಕೆ ಮುಚ್ಚುವ ಮೂಲಕ ದರ್ಶನಕ್ಕೆ ತೆರೆ ಎಳೆಯಲಾಯಿತು. […]
