ಮುಂದಿನ ಸಂಪುಟ ಸಭೆಯಲ್ಲಿ ಸಮಗ್ರ ವಿಮಾನಯಾನ ನೀತಿ ಮಂಡನೆ: ಸಚಿವ ಎಂ ಬಿ ಪಾಟೀಲ
ಬೆಂಗಳೂರು: ನಾಗರಿಕ ವಿಮಾನಯಾನದ ಬೆಳವಣಿಗೆಯನ್ನು ಗುರಿಯಾಗಿ ಇಟ್ಟುಕೊಂಡು ರಾಜ್ಯ ಸರಕಾರವು ಸಮಗ್ರ ನೀತಿಯನ್ನು ರೂಪಿಸಿದ್ದು, ಇದನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. […]
