2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ: ಸಿಎಂ ಡಿ ಕೆ ಶಿವಕುಮಾರ್
ಮೈಸೂರು:ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಸಾಹಿತಿ ವೀರಪ್ಪ ಮೊಯಿಲಿ ಅವರ ನೇತೃತ್ವದಲ್ಲಿ 2027ರಲ್ಲಿ ಮೂರು ದಿನಗಳ ಕಾಲ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುವುದು. ಈ ಕುರಿತು ಮುಂದಿನ ಬಜೆಟ್ನಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು […]
