ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಳವಳ
ಬೆಂಗಳೂರು: ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್ಲೈನ್ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ […]
