ಡಿ.ಕೆ.ಶಿವಕುಮಾರ್ ಸಿಎಂ ಸ್ಥಾನಕ್ಕೇರಿ 30 ದಿನ: ಆಡಳಿತದಲ್ಲಿ ಪಾರದರ್ಶಕತೆಗೆ ಕೈಗೊಂಡ ಮಹತ್ವದ ತೀರ್ಮಾನಗಳು
ಬೆಂಗಳೂರು: ಕರ್ನಾಟಕದ 18ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು ನಾಳೆಗೆ ಒಂದು ತಿಂಗಳು ತುಂಬಲಿದೆ. ಈ ಕೇವಲ 30 ದಿನಗಳ ಅಲ್ಪಾವಧಿಯಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿರುವ ಸಿಎಂ, ರಾಜ್ಯದ ಜನತೆ, ವಿದ್ಯಾರ್ಥಿಗಳು, […]
