ಸಮಗ್ರ ಸುದ್ದಿ

‎ಬೆಂಗಳೂರಿನಲ್ಲಿ ಲೆಕ್ಕಪರಿಶೋಧನೆ ಇಲಾಖೆಯಿಂದ ಬೃಹತ್ ವಾಕಥಾನ್

ಬೆಂಗಳೂರು:ದೈಹಿಕ ಸದೃಢತೆಯೇ ಜೀವನದ ಅಡಿಪಾಯ ಎಂಬ ಸಂದೇಶ ಸಾರುತ್ತ, ಭಾರತೀಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ (Indian Audit and Accounts Department) ವತಿಯಿಂದ ನಗರದಲ್ಲಿ ಭಾನುವಾರ ಬೃಹತ್ ವಾಕಥಾನ್ ನಡೆಯಿತು.‎‎ಇಂದು ಬೆಳಿಗ್ಗೆ ಕೆಪಿಎಸ್ಸಿ […]

ಸಮಗ್ರ ಸುದ್ದಿ

ಕೊಪ್ಪಳದಲ್ಲಿ ಶೀಘ್ರವೇ ಪ್ರತ್ಯೇಕ ಎಸ್‌ಟಿ ಜಿಲ್ಲಾ ಕಚೇರಿ ಸ್ಥಾಪನೆ: ಸಚಿವ ಶಿವರಾಜ್ ತಂಗಡಗಿ

ಕೊಪ್ಪಳ:ಕೊಪ್ಪಳ ಜಿಲ್ಲೆಯಲ್ಲಿ ಪ್ರತ್ಯೇಕ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಜಿಲ್ಲಾ ಕಚೇರಿಯನ್ನು ಶೀಘ್ರದಲ್ಲೇ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ […]

ಸಮಗ್ರ ಸುದ್ದಿ

ಕೊಡವ ಸಮುದಾಯದ ಪರಂಪರೆ, ಸಂಸ್ಕೃತಿ ಉಳಿಸುವಲ್ಲಿ ಕುಟುಂಬ ಹಾಕಿ ಉತ್ಸವದ ಪಾತ್ರ ಮಹತ್ವದ್ದು: ಡಿಸಿಎಂ ಡಾ.ಜಿ.ಪರಮೇಶ್ವರ

ಅಜ್ಜಿ ಕುಟ್ಟೀರ ಹಾಕಿ ನಮ್ಮೆ 2027ರ ಲಾಂಛನ ಬಿಡುಗಡೆಗೊಳಿಸಿ ಶುಭಹಾರೈಸಿದ ಉಪಮುಖ್ಯಮಂತ್ರಿಗಳು ಬೆಂಗಳೂರು:ಕೊಡವ ಸಮುದಾಯವು ಸಾವಿರಾರು ವರ್ಷಗಳ ತನ್ನದೇ ಆದ ವಿಶಿಷ್ಟ ಪರಂಪರೆ, ಸಂಸ್ಕೃತಿ ಹಾಗೂ ಆಚಾರ-ವಿಚಾರಗಳನ್ನು ಇಂದಿನ ಆಧುನಿಕ ಜಗತ್ತಿನಲ್ಲಿಯೂ ಉಳಿಸಿಕೊಂಡು ಬಂದಿರುವುದು […]

ಸಮಗ್ರ ಸುದ್ದಿ

ಸಂಚಾರಿ ರೇಡಿಯಾಲಜಿ ಘಟಕ ಅಭಿವೃದ್ಧಿಗೆ ಈಶ್ವರ ಖಂಡ್ರೆ ಕರೆ | ಭ್ರೂಣಲಿಂಗಪತ್ತೆಗೆ ರೆಡಿಯಾಲಜಿಸ್ಟ್ ಗಳೇ ಕಡಿವಾಣ ಹಾಕಬೇಕು

ಬೆಂಗಳೂರು: ರೋಗಪತ್ತೆಯಲ್ಲಿ ರೇಡಿಯಾಲಜಿ ಮಹತ್ವದ ಪಾತ್ರ ವಹಿಸುತ್ತಿದ್ದು, ಗ್ರಾಮೀಣ ಭಾಗದ ಬಡಜನರಿಗೂ ಈ ಸೇವೆ ಲಭಿಸುವಂತೆ ಸಂಚಾರಿ ರೇಡಿಯಾಲಜಿ ಘಟಕಗಳನ್ನು ಅಭಿವೃದ್ಧಿ ಪಡಿಸಿ, ಕಾರ್ಯಾಚರಣ ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

ಸಮಗ್ರ ಸುದ್ದಿ

ರಾಜ್ಯಾದ್ಯಂತ 15 ಲಕ್ಷ ನಿವೇಶನ ಹಂಚಿಕೆ ಗುರಿ; ಬಡವರಿಗೆ 30×40 ಅಳತೆಯ ಸೈಟ್: ಸಚಿವ ರಾಮಲಿಂಗರೆಡ್ಡಿ

ಬಂಗಾರಪೇಟೆಯಲ್ಲಿ ₹142 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ; ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಉತ್ತಮ ಸ್ಪಂದನೆ ಬಂಗಾರಪೇಟೆ:ಮುಂದಿನ ಚುನಾವಣೆಯೊಳಗೆ ರಾಜ್ಯಾದ್ಯಂತ 15 ಲಕ್ಷ ಬಡ ಕುಟುಂಬಗಳಿಗೆ ನಿವೇಶನಗಳನ್ನು ಹಂಚುವುದು ರಾಜ್ಯ ಸರ್ಕಾರದ ಗುರಿಯಾಗಿದ್ದು, ಈ […]

ಸಮಗ್ರ ಸುದ್ದಿ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಮತ್ತೆ ಶಿಫಾರಸು!

ಕಾಡುಗೊಲ್ಲರ ಬೇಡಿಕೆಗೆ ಸಚಿವ ಸಂಪುಟದ ಬೆಂಬಲ; ಕೇಂದ್ರದ ಆಕ್ಷೇಪಣೆಗಳಿಗೆ ಉತ್ತರ ನೀಡಲು ಹೊಸದಾಗಿ ಕುಲಶಾಸ್ತ್ರೀಯ ಅಧ್ಯಯನ ಬೆಂಗಳೂರು: ಕಾಡುಗೊಲ್ಲ (ಅಡವಿಗೊಲ್ಲ) ಮತ್ತು ಹಟ್ಟಿಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಸೇರಿಸಬೇಕೆಂಬ ದಶಕಗಳ ಬೇಡಿಕೆಗೆ […]

ಸಮಗ್ರ ಸುದ್ದಿ

ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಮತ್ತು ಸಹಾನುಭೂತಿ ಬೆಳೆಸಲು ಸಾಹಿತ್ಯ ಸಂಸ್ಕೃತಿಯ ಅಧ್ಯಯನ ಸಹಕಾರಿ-ಪುರುಷೋತ್ತಮ ಬಿಳಿಮಲೆ

ಬೆಂಗಳೂರು:ವೈದ್ಯಕೀಯ ಶಿಕ್ಷಣದಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಯನವನ್ನು ಪಠ್ಯಕ್ರಮದ ಭಾಗವಾಗಿ ಅಳವಡಿಸಿಕೊಳ್ಳುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಚಿಂತನೆ ಮಹತ್ವದ ಹೆಜ್ಜೆಯಾಗಿದ್ದು, ಇದು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ವೃತ್ತಿಪರವಾದ ಕ್ಷಮತೆಯ ಜೊತೆಗೆ ಮಾನವೀಯ […]

ಸಮಗ್ರ ಸುದ್ದಿ

ರಾಜ್ಯ ಸರ್ಕಾರದಿಂದ ಕ್ರೀಡಾಭಿವೃದ್ಧಿಗೆ ಸಹಕಾರ: ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

ಅನ್ಯ ರಾಜ್ಯಗಳಿಗೆ ನಮ್ಮ ಕ್ರೀಡಾಪಟುಗಳು ವಲಸೆ ಹೋಗಬಾರದು ಎಂಬುದೇ ನಮ್ಮ ಉದ್ದೇಶ ಬೆಂಗಳೂರು:ಕರ್ನಾಟಕದ ಕ್ರೀಡಾಪಟುಗಳು ಹೊರ ರಾಜ್ಯಗಳಿಗೆ ವಲಸೆ ಹೋಗಬಾರದು ಎಂಬ ಉದ್ದೇಶದಿಂದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಹೆಚ್ಚಿನ ಸಹಕಾರ ನೀಡುತ್ತಿದೆ. ಕ್ರೀಡಾಪಟುಗಳಿಗೆ ಉದ್ಯೋಗ […]

ಸಮಗ್ರ ಸುದ್ದಿ

ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ

ಗದಗ: ಬರದ ಹಿನ್ನೆಲೆಯಲ್ಲಿ, ವಿಬಿಜಿ ರಾಮ್‌ ಜಿ ಅಡಿ ಕೆಲಸದ ಗರಿಷ್ಠ ಮಿತಿ 50 ದಿನ ಹೆಚ್ಚಿಸುವಂತೆ ಕೇಂದ್ರಕ್ಕೆ ಪತ್ರ ಬರೆಯುಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದರು. […]

ಸಮಗ್ರ ಸುದ್ದಿ

ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಹೆಚ್ಚಿನ ಅನುದಾನ: ಸಿಎಂ ಡಿ ಕೆ ಶಿವಕುಮಾರ್

ಹಿರಿಯೂರು:ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನವನ್ನ ಕೊಟ್ಟಿದ್ದೇವೆ. 3 ಸಾವಿರ ಮನೆಗಳನ್ನ ಮಂಜೂರಾತಿ ಮಾಡಿದ್ದೇವೆ. 1087 ಎಕರೆ ಜಮೀನು ಗುರುತಿಸಲಾಗಿದ್ದು, ಇದರ ಮೂಲಕ 17,434 ನಿವೇಶನಗಳ ಹಂಚಿಕೆ ಮಾಡಲಾಗುತ್ತದೆ […]

You cannot copy content of this page