ಸಮಗ್ರ ಸುದ್ದಿ

ಬಾಲ್ಯದಿಂದಲೇ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸುವುದು ಅಗತ್ಯ: ಡಿಸಿಎಂ ಡಾ. ಜಿ. ಪರಮೇಶ್ವರ

5ನೇ ಮಿನಿ ಕರ್ನಾಟಕ ಕ್ರೀಡಾಕೂಟದಲ್ಲಿ 5,000 ಮಕ್ಕಳ ಭಾಗಿ; ವಿಜೇತರಿಗೆ ಡಿಸಿಎಂ ಬಹುಮಾನ ವಿತರಣೆ ಬೆಂಗಳೂರು:ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಬೇಕು. ಸ್ಮಾರ್ಟ್‌ಫೋನ್‌ಗಳ ಅತಿಯಾದ ಬಳಕೆ ಹಾಗೂ ಅನಗತ್ಯ ಚಟುವಟಿಕೆಗಳಿಂದ ಅವರನ್ನು […]

ಸಮಗ್ರ ಸುದ್ದಿ

ಸಂವಿಧಾನ ದಿನಾಚರಣೆಗೆ ರಾಜಕೀಯ ಲೇಪನ ಬೇಡ: ಕೃಷಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ನ.26 ರಂದು ಹಮ್ಮಿಕೊಂಡಿರುವ ಸಂವಿಧಾನ ದಿನಾಚರಣೆ ಸರ್ಕಾರಿ ಕಾರ್ಯಕ್ರಮ. ಇದರ ಸುತ್ತ  ನಡೆಯುತ್ತಿರುವ ರಾಜಕೀಯ ಚರ್ಚೆಗಳು ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ಕೃಷಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಹೇಳಿದರು. […]

ಸಮಗ್ರ ಸುದ್ದಿ

ಒಪಿಎಸ್, ಎನ್ ಪಿಎಸ್ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ; ಸರ್ಕಾರಿ ನೌಕರರ ಹಬ್ಬದ ಮುಂಗಡ 50 ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

ಹಿರಿಯೂರು:ಓಪಿಎಸ್, ಎನ್ ಪಿಎಸ್ ಸಂಬಂಧಿಸಿದಂತೆ ನೌಕರರು ಆತಂಕಪಡಬೇಕಿಲ್ಲ. ಈ ವಿಚಾರವಾಗಿ ಹಣಕಾಸು ಇಲಾಖೆ, ಸಚಿವ ಸಂಪುಟದಲ್ಲಿ ಸಮಾಲೋಚಿಸಲಾಗುವುದು. ನೌಕರರಿಗೆ ನೀಡುವ ಹಬ್ಬದ ಮುಂಗಡವನ್ನು 25 ಸಾವಿರದಿಂದ 50 ಸಾವಿರ ರೂಪಾಯಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಹಿರಿಯೂರಿನಲ್ಲಿ […]

ಸಮಗ್ರ ಸುದ್ದಿ

ಭೂಗ್ಯಾರಂಟಿ ಯೋಜನೆಯಡಿ 15 ಲಕ್ಷ ಉಚಿತ ನಿವೇಶನ, ಒಂದು ಲಕ್ಷ ಹೊಸ ಮನೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

ಮೊದಲ ಹಂತದಲ್ಲಿ ಐದು ಲಕ್ಷ ನಿವೇಶನಗಳ ಅಭಿವೃದ್ಧಿಗೆ ₹1,000 ಕೋಟಿ ಮೀಸಲು; ಸಾಮಾನ್ಯ ವರ್ಗಕ್ಕೆ ಮನೆ ನಿರ್ಮಾಣ ಸಹಾಯಧನ ₹2 ಲಕ್ಷ, ಎಸ್‌ಸಿ/ಎಸ್‌ಟಿ ಫಲಾನುಭವಿಗಳಿಗೆ ₹3 ಲಕ್ಷಕ್ಕೆ ಹೆಚ್ಚಳ ಬೆಂಗಳೂರು: ರಾಜ್ಯದ ವಸತಿ ರಹಿತ […]

ಸಮಗ್ರ ಸುದ್ದಿ

ಟೆನಿಸ್ ಅಕಾಡೆಮಿಗೆ ಬೆಂಗಳೂರಿನಲ್ಲಿ 5 ಎಕರೆ ಜಮೀನು ಮಂಜೂರಿಗೆ ಚಿಂತನೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ಬೆಂಗಳೂರು:ಯುವ ಟೆನಿಸ್ ಆಟಗಾರರನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾ ಪ್ರತಿಭೆಗಳನ್ನು ಬೆಳೆಸುವ ದೃಷ್ಟಿಯಿಂದ ಟೆನಿಸ್ ಅಕಾಡೆಮಿ ಸ್ಥಾಪನೆಗೆ ಬೆಂಗಳೂರಿನಲ್ಲಿ ಐದು ಎಕರೆ ಜಮೀನು ಮಂಜೂರು ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ […]

ಸಮಗ್ರ ಸುದ್ದಿ

ಬೆಂಗಳೂರು ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು: ಬೆಂಗಳೂರು ನಗರದ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸುವುದು, ನೂತನವಾಗಿ ರಚಿಸಲಾಗಿರುವ ಐದು ಪೊಲೀಸ್ ಆಯುಕ್ತಾಲಯಗಳ ಕಾರ್ಯನಿರ್ವಹಣೆಗೆ ಸೂಕ್ತ ಕಾರ್ಯಯೋಜನೆ ಸಿದ್ಧಪಡಿಸುವುದು ಹಾಗೂ ಪೊಲೀಸ್ ಇಲಾಖೆಯ ಸಾಮರ್ಥ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಗೃಹ, ಮಾಹಿತಿ […]

ಸಮಗ್ರ ಸುದ್ದಿ

ಕೋಣನಕುಂಟೆ ಕ್ರಾಸ್‌ನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಮೇಲ್ಸೇತುವೆ ನಿರ್ಮಾಣ : ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು:ಕೋಣನಕುಂಟೆ ಕ್ರಾಸ್‌ನಲ್ಲಿ ಸಂಚಾರ ದಟ್ಟಣೆ ನಿವಾರಿಸುವ ಉದ್ದೇಶದಿಂದ ಮೇಲ್ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಪ್ರಸ್ತುತ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಬೆಂಗಳೂರು ದಕ್ಷಿಣ […]

ಸಮಗ್ರ ಸುದ್ದಿ

ಪಿಡಿಓಗೆ 2-3 ಪಂಚಾಯತಿ ಹೊಣೆ ಬದಲು ಕಾರ್ಯದರ್ಶಿಗೆ ನೀಡಿ:ಗ್ರಾಮ ಪಂಚಾಯತಿ ಆಸ್ತಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಓ)ಗಳಿಗೆ 2-3 ಪಂಚಾಯತಿಯ ಹೊಣೆ ನೀಡುವ ಬದಲು, ಆಯಾ ಪಂಚಾಯತಿಯ ಗ್ರೇಡ್ 1 ಕಾರ್ಯದರ್ಶಿಗಳಿಗೆ ಹೆಚ್ಚುವರಿ ಹೊಣೆ ವಹಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

ಸಮಗ್ರ ಸುದ್ದಿ

ಕರ್ನಾಟಕದ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್‌ ಮಾದರಿ ಅಧ್ಯಯನ: ಕ್ರೆಡಲ್‌ಗೆ ಪಂಜಾಬ್ ನಿಯೋಗ

ಬೆಂಗಳೂರು: ಕರ್ನಾಟಕದ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್‌ ಅನುಷ್ಠಾನ ಮಾದರಿ ಕುರಿತು ಮಾಹಿತಿ ಪಡೆಯಲು ಪಂಜಾಬ್ ರಾಜ್ಯದ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗುರ್‌ಕೀರತ್ ಕಿರ್ಪಾಲ್ ಸಿಂಗ್ ನೇತೃತ್ವದ ನಿಯೋಗವು ಕ್ರೆಡಲ್‌ ಕಚೇರಿಗೆ ಗುರುವಾರ […]

ಸಮಗ್ರ ಸುದ್ದಿ

ಗ್ರಾಮೀಣ ಕೆರೆಗಳ 11671 ಎಕರೆ ಒತ್ತುವರಿ ತೆರವಿಗೆ ಕಾರ್ಯಪಡೆ ರಚನೆ: ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮ ಪಂಚಾಯತಿಗಳ ಸ್ವಾಧೀನ ಮತ್ತು ನಿರ್ವಹಣೆಯಲ್ಲಿರುವ 4828 ಕೆರೆಗಳ 11671 ಎಕರೆ ಒತ್ತುವರಿ ಆಗಿದ್ದು, ಇದರ ತೆರವಿಗೆ ವಿಶೇಷ ಕಾರ್ಯಪಡೆ ರಚಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ […]

You cannot copy content of this page