ಕೊಪ್ಪಳದಲ್ಲಿ ಶೀಘ್ರವೇ ಪ್ರತ್ಯೇಕ ಎಸ್ಟಿ ಜಿಲ್ಲಾ ಕಚೇರಿ ಸ್ಥಾಪನೆ: ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ:ಕೊಪ್ಪಳ ಜಿಲ್ಲೆಯಲ್ಲಿ ಪ್ರತ್ಯೇಕ ಪರಿಶಿಷ್ಟ ಪಂಗಡಗಳ (ಎಸ್ಟಿ) ಜಿಲ್ಲಾ ಕಚೇರಿಯನ್ನು ಶೀಘ್ರದಲ್ಲೇ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ […]
