ಹಳ್ಳಿಗಳ ಅಭಿವೃದ್ಧಿಗೆ 16 ಸಾವಿರ ಕೋಟಿ ಬಲ: ಸಿಎಂ ಡಿ ಕೆ ಶಿವಕುಮಾರ್ | ನಗರಗಳತ್ತ ವಲಸೆ ತಡೆಯಲು ಹಳ್ಳಿಗಳ ಅಭಿವೃದ್ಧಿ
ಬೆಂಗಳೂರು:ರಾಜ್ಯದ ಗ್ರಾಮೀಣ ಪ್ರದೇಶಗಳ ಚಿತ್ರಣ ಬದಲಿಸಲು ನಮ್ಮ ಸರ್ಕಾರ 16 ಸಾವಿರ ಕೋಟಿ ರೂಪಾಯಿ ಮೊತ್ತದ ಬೃಹತ್ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದೆ. ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 15 ಸಾವಿರ ಕಿಮೀ […]
