ಕರ್ನಾಟಕದ ಒಂದು ಕಡೆ ಜಪಾನ್ ಮಾದರಿ ರೈಲ್ವೆ ನಿಲ್ದಾಣ ನಿರ್ಮಿಸುವ ಅಭಿಲಾಷೆ: ಸಿಎಂ ಡಿ ಕೆ ಶಿವಕುಮಾರ್
ಜಪಾನ್:ಕರ್ನಾಟಕದಲ್ಲಿಯೂ ಜಪಾನ್ ಮಾದರಿಯ ಅತ್ಯಾಧುನಿಕ ರೈಲ್ವೆ ನಿಲ್ದಾಣವನ್ನು ನಿರ್ಮಿಸುವ ಪ್ರಯತ್ನ ಮಾಡಬೇಕು ಎಂಬ ಅಭಿಲಾಷೆ ಹೊಂದಿರುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಜಪಾನ್ನಲ್ಲಿ ರೈಲ್ವೆ ಪ್ರಯಾಣದ ಅನುಭವವನ್ನು ವಿಡಿಯೋ ಮೂಲಕ ಹಂಚಿಕೊಂಡಿರುವ […]
