ಇಂದಿರಾನಗರದಲ್ಲಿ ‘ಒರಿಜಿನಲ್ ಮೈಲಾರಿ ಹೋಟೆಲ್-1938’ಗೆ ಅದ್ಧೂರಿ ಚಾಲನೆ | ಬೆಂಗಳೂರಿನಲ್ಲಿ ಶುರುವಾಯ್ತು ಮೈಸೂರಿನ ‘ಮೈಲಾರಿ’ ಘಮ; ಹೋಟೆಲ್ ಉದ್ಘಾಟಿಸಿ, ದೋಸೆ ಸವಿದು ಮೆಚ್ಚಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಇಂದಿರಾನಗರದ 80 […]
