ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ. […]
