ಎಸ್ಐಆರ್ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ:ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ತುಮಕೂರು: ಚುನಾವಣಾ ಆಯೋಗದ ಸೂಚನೆಯಂತೆ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಚುನಾವಣಾ ಅಧಿಕಾರಿಗಳೇ ಎಲ್ಲವನ್ನೂ ನೋಡಿಕೊಳ್ಳುತ್ತಾರೆ. ಒಂದು ವೇಳೆ ಅಧಿಕಾರಿಗಳೇನಾದರೂ ತಪ್ಪು ಮಾಡಿದರೆ, ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತಾರೆ. ರಾಜ್ಯ ಸರ್ಕಾರ […]
