ಮಹಿಳಾ ಸಬಲೀಕರಣಕ್ಕೆ ಹೊಸ ದಿಕ್ಕು: 10 ಉಚಿತ ಇವಿ ಆಟೋ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಹಸಿರು ನಗರ ಸಾರಿಗೆ ವ್ಯವಸ್ಥೆಗೆ ಉತ್ತೇಜನ ನೀಡುವ ಮಹತ್ವದ ಹೆಜ್ಜೆಯಾಗಿ, ರಾಜ್ಯ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಕೊರಮಂಗಲ ಕಚೇರಿಯಲ್ಲಿ ವೈಯಕ್ತಿಕವಾಗಿ ಮಹಿಳೆಯರು ಹಾಗೂ ಮಂಗಳಮುಖಿಯರಿಗೆ ಉಚಿತ […]
