ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ರಾಜ್ಯಾದ್ಯಂತ ಸ್ಪಂದನೆ| ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವಲ್ಲಿ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ (CPC) ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ರಾಜ್ಯಾದ್ಯಂತ ಅಭ್ಯರ್ಥಿಗಳಿಂದ ಅತ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಇದು ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ರಾಜ್ಯ […]
