ಮುದ್ರಣ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಐವರಿಗೆ ಸ್ಪರ್ಶ್ ಆಸ್ಪತ್ರೆಯಲ್ಲಿ ಸಕಾಲಿಕ ಚಿಕಿತ್ಸೆ
ಬೆಂಗಳೂರು: ಮೈಸೂರು ರಸ್ತೆಯ ಜವಳಿ ವಿನ್ಯಾಸ ಮುದ್ರಣ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭಾರಿ ಕೈಗಾರಿಕಾ ಅಗ್ನಿ ಅವಘಡದಲ್ಲಿ ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಐವರು ಕಾರ್ಮಿಕರಿಗೆ ಸ್ಪರ್ಶ್ ಆಸ್ಪತ್ರೆಯಲ್ಲಿ ಸಕಾಲಿಕ ಚಿಕಿತ್ಸೆ ನೀಡುವ […]
