ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – ಆನ್ಲೈನ್ನಲ್ಲಿ ಸ್ವಯಂ ಘೋಷಣೆ ಸಲ್ಲಿಸಲು ಅವಧಿ ವಿಸ್ತರಣೆ
ಬೆಂಗಳೂರು, ನ.11: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಂಡಿದ್ದು, […]
