ಮಿಮ್ಸ್ ಜಾಗದ ಒತ್ತುವರಿ ತೆರವಿಗೆ ಕ್ರಮ: ನಿವಾಸಿಗಳಿಗೆ ಬದಲಿ ನಿವೇಶನ ನೀಡಲು ಸಚಿವರ ಸೂಚನೆ
ಬೆಂಗಳೂರು:ಮಂಡ್ಯ ನಗರದಲ್ಲಿನ ಮಿಮ್ಸ್ (ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಗೆ ಸೇರಿದ ಜಾಗದ ಒತ್ತುವರಿ ತೆರವುಗೊಳಿಸಲು ಎಲ್ಲಾ ಆಯಾಮಗಳಲ್ಲಿಯೂ ಕೆಲಸ ಮಾಡಿ. ಒತ್ತುವರಿದಾರರಿಗೆ ಬದಲಿ ನಿವೇಶನ ನೀಡಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ […]
