ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ: ಇಂದೇ ಮೂರು ಸಮಿತಿಗಳ ರಚನೆ-ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ನೀಗಿಸುವ ನಿಟ್ಟಿನಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ವೇಗ ನೀಡಲಾಗಿದ್ದು, ಒಟ್ಟು ಮೂರು ಸಮಿತಿಗಳನ್ನು ಇಂದು ಸಂಜೆಯೊಳಗೆ ರಚಿಸಲಾಗುವುದು. ಈ ಸಂಬಂಧ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದ್ದು, ಇಲಾಖೆಯ […]
