ಪರಿಸರ ಸ್ನೇಹಿ ಗಣಪತಿ ಮೂರ್ತಿ ಪೂಜೆಗೆ ಪ್ರೇರೇಪಿಸಿ: ಈಶ್ವರ ಖಂಡ್ರೆ|ಚಿಂತಾಮಣಿ ನಗರದ ಸ್ವಚ್ಛತೆ ಕಾಪಾಡಲು ಈಶ್ವರ ಖಂಡ್ರೆ ಸೂಚನೆ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪೂಜಿಸುವಂತೆ ಜನರನ್ನು ಪ್ರೇರೇಪಿಸಲು ಮತ್ತು ಪಿಓಪಿ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆ, ವಿಸರ್ಜನೆಗೆ ಅವಕಾಶ ನೀಡದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ […]
