ರಾಜ್ಯದಲ್ಲಿ 7300 ಮೆಗಾವ್ಯಾಟ್ ಪವನ ವಿದ್ಯುತ್ ಉತ್ಪಾದನೆ : ಇಂಧನ ಸಚಿವ ಕೆ.ಜೆ.ಜಾರ್ಜ್
ಬೆಳಗಾವಿ: ಸೋಲಾರ್ ಹಾಗೂ ವಿಂಡ್ ಸೇರಿದಂತೆ ಹೈಬ್ರಿಡ್ ವಿದ್ಯುತ್ ಉತ್ಪಾದನೆಗೆ ಸರ್ಕಾರ ಆದ್ಯತೆ ನೀಡಿದೆ. ಸದ್ಯ ರಾಜ್ಯದಲ್ಲಿ 7,300 ಮೆಗಾವ್ಯಾಟ್ ಪವನ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ಹೇಳಿದರು. ಬೆಳಗಾವಿಯ […]
