ನಾಳೆ ಬೆಂಗಳೂರು ಟೆಕ್ ಸಮ್ಮಿಟ್ನಲ್ಲಿ ಕ್ವಾಂಟಮ್ ಸಿಟಿ ರೂಪುರೇಷೆ ಅನಾವರಣ: ಎನ್.ಎಸ್. ಭೋಸರಾಜು
ಬೆಂಗಳೂರು, ನ.18: ಬೆಂಗಳೂರು ಟೆಕ್ ಸಮಾವೇಶದಲ್ಲಿ ಹೆಸರುಘಟ್ಟದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಕ್ವಾಂಟಮ್ ಸಿಟಿಯ ರೂಪುರೇಷೆಗಳನ್ನು ನಾಳೆ ಅನಾವರಣಗೊಳಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದರು. ಇಂದು […]
