ಕಿದ್ವಾಯಿಯಲ್ಲಿರುವ ಬಡ ಕ್ಯಾನ್ಸರ್ ರೋಗಿಗಳಿಗೆ ವಿಶೇಷ ದೇಣಿಗೆ
ಬೆಂಗಳೂರು: ದೇಶದ ಪ್ರತಿಷ್ಠಿತ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯ ರೋಗಿಗಳಿಗೆ ದೇಣಿಗೆ ನೀಡಲಾಯಿತು. ಬೆಂಗಳೂರಿನ ಉದ್ಯಮಿಗಳಾಗಿರುವ ಸಫಿನಾ ಪ್ಲಾಜಾ, ಸಫೀನಾ ಟವರ್ ಮಾಲೀಕರಾದ ಹಾಜಿ ಸತ್ತಾರ್ ಸೇಠ್ […]
