23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ – ಸಚಿವ ಹೆಚ್.ಕೆ.ಪಾಟೀಲ್
ಬೆಳಗಾವಿ, ಸುವರ್ಣ ವಿಧಾನಸೌಧ : ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ […]
