ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ-ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಸದಾಶಿವನಗರದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಬೆಳಗಿನ ಉಪಹಾರ ಸೇವಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ […]
