ಸಮಗ್ರ ಸುದ್ದಿ

ಮಂಡ್ಯದಲ್ಲಿ ಜಾಗತಿಕ ಕ್ರೀಡಾ ಸೌಲಭ್ಯ; ಕೇಂದ್ರದಿಂದ ₹14 ಕೋಟಿ ಮಂಜೂರು | ಮಂಡ್ಯದಲ್ಲಿ ಖೇಲೋ ಇಂಡಿಯಾ ಮೂಲಕ ಕ್ರೀಡೆಗೆ ಉತ್ತೇಜನ; ಜಾಗತಿಕ ಗುಣಮಟ್ಟದ ಕ್ರೀಡಾ ಸೌಲಭ್ಯ ನಿರ್ಮಾಣ – ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ : ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಜಾಗತಿಕ ಗುಣಮಟ್ಟದ ಕ್ರೀಡಾ ಮೂಲಸೌಕರ್ಯ ಕಲ್ಪಿಸುವ ಉದೇಶಕ್ಕಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ₹14 ಕೋಟಿ ಮಂಜೂರು ಮಾಡಿದೆ. ಮಂಡ್ಯ […]

ರಾಜಕೀಯ ಸಮಗ್ರ ಸುದ್ದಿ

ಬಿಜೆಪಿ ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ಅಪರಾಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿಯವರು ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ರೇಸ್ ಕೋರ್ಸ್ ರಸ್ತೆಯ KEB ಇಂಜಿನಿಯರ್ ಅಸೋಸಿಯೇಷನ್ ನಲ್ಲಿ ಕಾರ್ಯಕ್ರಮ […]

ಸಮಗ್ರ ಸುದ್ದಿ

ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲುಗಳ ಸಂಚಾರ

ಬೆಂಗಳೂರು : ಪೊಂಗಲ್/ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವ, ರಜಾದಿನಗಳ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಡಗಾಂವ್ ನಡುವೆ ಪ್ರತಿ ದಿಕ್ಕಿನಲ್ಲಿ ತಲಾ […]

ಸಮಗ್ರ ಸುದ್ದಿ

ಶುದ್ಧ ಇಂಧನದಲ್ಲಿ ಭಾರತಕ್ಕೆ ‘2025’ ದಾಖಲೆಯ ವರ್ಷ: ಪ್ರಲ್ಹಾದ ಜೋಶಿ | 2025ರಲ್ಲಿ ಭಾರತದ ನವೀಕರಿಸಬಹುದಾದ ಇಂಧನ ಸಾಮರ್ಥ್ಯ 266.78 GW ಗೆ ಶೇ.22.ರಷ್ಟು ಏರಿಕೆ

ದೆಹಲಿ: ಶುದ್ಧ ಇಂಧನದಲ್ಲಿ ಭಾರತಕ್ಕೆ 2025 ದಾಖಲೆಯ ವರ್ಷವಾಗಿದ್ದು, ಪಳೆಯುಳಿಕೆಯೇತರ ಇಂಧನ ಸ್ಥಾಪಿತ ಸಾಮರ್ಥ್ಯ 266.78 ಗಿಗಾ ವ್ಯಾಟ್‌ಗೆ ಏರಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. […]

ಸಮಗ್ರ ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ 800 ಕ್ಕೂ ಹೆಚ್ಚು ಕೋಟಿ ಕಾಮಗಾರಿಗಳಿಗೆ ಸಿಎಂ ಚಾಲನೆ | ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ: ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ವಿಜಯಪುರ : ದಿವಂಗತ ಮುಖ್ಯಮಂತ್ರಿ ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ […]

ಸಮಗ್ರ ಸುದ್ದಿ

ತ್ಯಾಜ್ಯ ನೀರು ತ್ಯಾಜ್ಯವಲ್ಲ, ಅದೊಂದು ಸಂಪನ್ಮೂಲ: ಅಂತರ್ಜಲದ ಬದಲಿಗೆ ಸಂಸ್ಕರಿಸಿದ ನೀರು ಬಳಸಲು ಜಲಮಂಡಳಿ ಅಧ್ಯಕ್ಷರ ಕರೆ |ಬೆಂಗಳೂರಿನಲ್ಲಿ ಪ್ರತಿದಿನ 2,800 ಎಂ.ಎಲ್.ಡಿ ತ್ಯಾಜ್ಯ ನೀರು ಉತ್ಪತ್ತಿ; ಇದೇ ನಮ್ಮ ಮುಂದಿನ ಪರ್ಯಾಯ

ಬೆಂಗಳೂರು : ನಗರದ ನೀರಿನ ಭದ್ರತೆಯ ದೃಷ್ಟಿಯಿಂದ ಮಹತ್ವದ ಬದಲಾವಣೆಗೆ ಕರೆ ನೀಡಿದ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಬೆಂಗಳೂರು ನಗರವು ತ್ಯಾಜ್ಯ ನೀರನ್ನು (Wastewater) ಕೇವಲ ತ್ಯಾಜ್ಯ […]

ಸಮಗ್ರ ಸುದ್ದಿ

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿಗೆ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಗೃಹ […]

ಸಮಗ್ರ ಸುದ್ದಿ

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ: ಸಚಿವ ಕೆ.ಜೆ.ಜಾರ್ಜ್‌ | ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ಗಂಟೆ ವಿದ್ಯುತ್ ಪೂರೈಕೆ

ಬೆಂಗಳೂರು : ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ […]

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ|ಡಾ.ಜಯಮಾಲಾ, ಸಾ.ರಾ.ಗೋವಿಂದುಗೆ ಡಾ.ರಾಜ್‍ ಪ್ರಶಸ್ತಿ|ಎಂ.ಎಸ್.ಸತ್ಯು, ಶಿವರುದ್ರಯ್ಯಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ | ಪ್ರಗತಿ ಅಶ್ವತ್ಥ, ಸುಂದರರಾಜ್ ಗೆ ಡಾ.ವಿಷ್ಣುವರ್ಧನ್ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2020 ಹಾಗೂ 2021 ನೇ ಕ್ಯಾಲೆಂಡರ್ ವರ್ಷಗಳ ಪ್ರಶಸ್ತಿಗಳು ಇವುಗಳಾಗಿವೆ. ಹಿರಿಯ ನಟಿ […]

ರಾಜಕೀಯ ಸಮಗ್ರ ಸುದ್ದಿ

ವಿಬಿ ಜಿ ರಾಮ್ ಜಿ ಕಾಯ್ದೆ: ರಾಜ್ಯ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುವ ಅನ್ಯಾಯದ ಬಗ್ಗೆ 2 ದಿನಗಳ‌ ವಿಶೇಷ ಅಧಿವೇಶನ: ಡಿಸಿಎಂ ಡಿ.ಕೆ. ಶಿವಕುಮಾರ್ | ಜ. 26 ರಿಂದ ಫೆ. 2 ರವರೆಗೆ ತಾಲ್ಲೂಕು ಮಟ್ಟದಲ್ಲಿ 5 ಕಿ.ಮೀ ಪಾದಯಾತ್ರೆ

ಬೆಂಗಳೂರು : ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಗಳಿಗೆ ಹಾಗೂ ಗ್ರಾಮೀಣ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಚರ್ಚೆ ಮಾಡಲು 2 ದಿನಗಳ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ” ಎಂದು […]

You cannot copy content of this page