ಸಮಗ್ರ ಸುದ್ದಿ

ಹೊಸ ವರ್ಷ ಸಂಭ್ರಮಾಚರಣೆ: ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ – ಡಾ.ಜಿ.ಪರಮೇಶ್ವರ

ಬೆಂಗಳೂರು : ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ […]

ಸಮಗ್ರ ಸುದ್ದಿ

ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು. ಅದಕ್ಕೆ ಇಂತಹ ಮೇಳಗಳು ನೆರವಾಗಲಿ. ಇದಕ್ಕೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. […]

ಕೃಷಿ

ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಬೆಂಗಳೂರು : ನಗರದ ವಿದ್ಯಾರ್ಥಿಗಳಿಗೆ ಹಳ್ಳಿ ಬದುಕಿನ ಬಗ್ಗೆ ಅರಿವು ಮೂಡಿಸಲು ಪಠ್ಯಕ್ರಮ ರೂಪಿಸಬೇಕು. ಈ ಬಗ್ಗೆ ಕೃಷಿ ಸಚಿವರು ಹಾಗೂ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಗಳು ರೂಪುರೇಷೆ ಸಿದ್ಧಪಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ರಾಜಕೀಯ

ಜನವರಿ 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ – ಸಿಎಂ ಸಿದ್ದರಾಮಯ್ಯ

ನವದೆಹಲಿ: ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಲಾಗಿದ್ದು ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ […]

ಸಮಗ್ರ ಸುದ್ದಿ

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ: ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ | ತಿರುಮಲದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಡಿಸೆಂಬರ್ 30 ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು […]

ಸಮಗ್ರ ಸುದ್ದಿ

ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟ|ಅವರೊಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ – ಸಿಎಂ ಸಿದ್ದರಾಮಯ್ಯ

ದಾವಣಗೆರೆ : ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ […]

ಸಮಗ್ರ ಸುದ್ದಿ

ಡಿ.28ರಿಂದ ಯಾದಗಿರಿಯಲ್ಲಿ 5ನೇ ವೈಜ್ಞಾನಿಕ ಸಮ್ಮೇಳನ |ಮೂರು ದಿನ ವಿಜ್ಞಾನ-ಸಾಹಿತ್ಯ, ಸಂಸ್ಕೃತಿಯ ಸಮಾಗಮ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಜನ್ಮದಿನ ಹಾಗೂ ವೈಚಾರಿಕ ದಿನಾಚರಣೆ ಅಂಗವಾಗಿ ಇದೇ ತಿಂಗಳ 28ರಿಂದ 30ರವರೆಗೆ ಮೂರು ದಿನ ಯಾದಗಿರಿಯಲ್ಲಿ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ-2025 ನಡೆಯುತ್ತಿದ್ದು, ವೈಚಾರಿಕ ವಿಚಾರಧಾರೆಗಳಿಗೆ ಪುರಾತನ ನಗರಿ ಸಜ್ಜುಗೊಂಡಿದೆ. […]

ರಾಜಕೀಯ

ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ : ರಾಜ್ಯದ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದಿಲ್ಲ-ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, […]

ರಾಜಕೀಯ

ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್.ಡಿ. ದೇವೇಗೌಡ | ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರು […]

You cannot copy content of this page