ಆಲಮಟ್ಟಿ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಕೃಷ್ಣಾ ಮೇಲ್ದಂಡೆ ವಿಚಾರವಾಗಿ ರೈತರಿಗೆ ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ನೀರನ್ನು ಒದಗಿಸಿಕೊಡಲು ಬದ್ಧವಾಗಿದ್ದೇವೆ. ಹಣಕಾಸಿನ ವಿಚಾರವಾಗಿ ಸವಾಲುಗಳಿದ್ದು ಇದರ ಬಗ್ಗೆ ನಮ್ಮ ಸರ್ಕಾರ ಏನಾದರೂ ಮಾಡಿಯೇ ಮಾಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ […]
