ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಈಶ್ವರ ಖಂಡ್ರೆ |ಕುಕ್ಕೆಯ 4 ಪ್ರವೇಶದಲ್ಲಿ ಏಕಬಳಕೆ ಪ್ಲಾಸ್ಟಿಕ್ ತಪಾಸಣೆ
ಕುಕ್ಕೆ ಸುಬ್ರಹ್ಮಣ್ಯ: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲು ಇರುವ ನಾಲ್ಕೂ ಪ್ರವೇಶ ರಸ್ತೆಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗಾಗಿ ಚೆಕ್ ಪೋಸ್ಟ್ ಸ್ಥಾಪಿಸಲು ಆದೇಶ ನೀಡಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ […]
