ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಬಲವರ್ಧನೆಗೆ ವಿಶೇಷ ಆದ್ಯತೆ
₹16 ಕೋಟಿ ವೆಚ್ಚದಲ್ಲಿ 52–54 ಮೀಟರ್ ಎತ್ತರದ ಏರಿಯಲ್ ಲ್ಯಾಡರ್ ವಾಹನ ಖರೀದಿಗೆ ಸಚಿವ ಸಂಪುಟ ಅನುಮೋದನೆ ಬೆಂಗಳೂರು:ರಾಜ್ಯದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ, ಅತ್ಯಾಧುನಿಕ ಉಪಕರಣಗಳು ಹಾಗೂ ಅಗತ್ಯ […]
