ರೈತರ ಆದಾಯ ಹೆಚ್ಚಿಸುವುದೇ ಸರ್ಕಾರದ ಗುರಿ: ಸಚಿವ ಎನ್.ಚಲುವರಾಸ್ವಾಮಿ
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು ಕಾರ್ಮಿಕ ಸಮಸ್ಯೆಗಳು ರೈತನ ಬದುಕನ್ನು ಸಂಕಷ್ಟಕ್ಕೆ ತಳ್ಳಿವೆ. ಈ ಸವಾಲುಗಳಿಗೆ ಉತ್ತರ ಕೊಡುವ […]
