ಪರಿಸರ ಸಂರಕ್ಷಣೆಯೊಂದಿಗೆ ಪ್ರವಾಸೋದ್ಯಮ ವಿಸ್ತರಣೆ – ಹೊಸ ಸಫಾರಿ, ಜಂಗಲ್ ಲಾಡ್ಜಸ್ ಆಸ್ತಿಗಳ ನವೀಕರಣಕ್ಕೆ ಕ್ರಮ: ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು:ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಯಾವುದೇ ಧಕ್ಕೆಯಾಗದಂತೆ ರಾಜ್ಯದಲ್ಲಿ ಜವಾಬ್ದಾರಿಯುತ ಪರಿಸರ ಪ್ರವಾಸೋದ್ಯಮವನ್ನು ವಿಸ್ತರಿಸಲು ಹಾಗೂ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ (JLR) ಆಸ್ತಿಗಳನ್ನು ಹಂತ ಹಂತವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು […]
