ಸಮಗ್ರ ಸುದ್ದಿ

ತುಮಕೂರು ದಸರಾ ಉತ್ಸವಕ್ಕೆ ಚಾಲನೆ| ಸುಭಿಕ್ಷ ನಾಡಿಗಾಗಿ ದಸರಾ ಆಚರಣೆ: ಡಿಸಿಎಂ ಜಿ. ಪರಮೇಶ್ವರ

ತುಮಕೂರು:ತಾಯಿ ಚಾಮುಂಡೇಶ್ವರಿ ಆರಾಧನೆ ಮೂಲಕ ಸುಭಿಕ್ಷ ನಾಡು, ಜನರ ಶಾಂತಿ ಮತ್ತು ನೆಮ್ಮದಿಗಾಗಿ ದಸರಾ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ […]

ಸಮಗ್ರ ಸುದ್ದಿ

ಮೈಸೂರು ದಸರಾ ಕ್ರೀಡಾಕೂಟ ಸಿಎಂ ಕಪ್–2026ಕ್ಕೆ ಡಾ. ಜಿ. ಪರಮೇಶ್ವರ ಚಾಲನೆ| ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: 14 ಜಿಲ್ಲೆಗಳಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ

ಮೈಸೂರು:ದಸರಾ ಕ್ರೀಡಾಕೂಟವು ಕೇವಲ ಕ್ರೀಡಾ ಸ್ಪರ್ಧೆಯಲ್ಲ, ಕ್ರೀಡಾಪಟುಗಳ ಪ್ರತಿಭೆ ಮತ್ತು ಸಾಧನೆಗೆ ವೇದಿಕೆಯಾಗಿದೆ. ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಉದ್ಯೋಗ ಮೀಸಲಾತಿ, ಬಹುಮಾನ ಮೊತ್ತ ಹೆಚ್ಚಳ ಹಾಗೂ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ […]

ಸಮಗ್ರ ಸುದ್ದಿ

ಬೆಂಗಳೂರು ಜಾತ್ರೆಗೆ ದೊರೆತಿರುವ ಉತ್ಸಾಹದ ಪ್ರತಿಕ್ರಿಯೆ ಕೇವಲ ಆರಂಭವಷ್ಟೇ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು:ಬೆಂಗಳೂರನ್ನೇ ಹತ್ತು ದಿನಗಳ ಸಂಭ್ರಮದ ವೇದಿಕೆಯನ್ನಾಗಿ ಪರಿವರ್ತಿಸುವ ಕಲ್ಪನೆಗೆ ಆರಂಭಿಕ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ನಗರದಾದ್ಯಂತ ಇರುವ ಸಂಸ್ಥೆಗಳು, ಸಾಂಸ್ಕೃತಿಕ ಸಂಘಟನೆಗಳು, ನಾಗರಿಕ ಸಮಾಜದ ಗುಂಪುಗಳು ಮತ್ತು ಕಲಾವಿದರು ಬೆಂಗಳೂರು ಜಾತ್ರೆಯ ಭಾಗವಾಗಲು ಉತ್ಸಾಹ […]

ಸಮಗ್ರ ಸುದ್ದಿ

ಕಲೆ ಮನರಂಜನೆಯಲ್ಲ; ನಮ್ಮ ಸಂಸ್ಕೃತಿಯ ಪ್ರತಿಬಿಂಬ: ಸಚಿವ ಶಿವರಾಜ್ ತಂಗಡಗಿ

ಮೈಸೂರು: ಕಲೆ ಎನ್ನುವುದು ಕೇವಲ ಮನರಂಜನೆಯ ಸಾಧನವಲ್ಲ. ಅದು ನಮ್ಮ ಭಾವನೆಗಳ ಅಭಿವ್ಯಕ್ತಿ, ನಮ್ಮ ಸಂಸ್ಕೃತಿಯ ಪ್ರತಿಬಿಂಬ ಮತ್ತು ನಮ್ಮ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪ್ರಬಲ ಮಾಧ್ಯಮ ಎಂದು ಕನ್ನಡ ಮತ್ತು ಸಂಸ್ಕೃತಿ […]

ಸಮಗ್ರ ಸುದ್ದಿ

ಶಕ್ತಿ, ಅರಿವು, ಸಂಸ್ಕೃತಿ, ಸಮಾನತೆಯ ಸಂಗಮ‌ ಮೈಸೂರು ದಸರಾ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಮೈಸೂರು: ಮೈಸೂರು ದಸರಾ ಶಕ್ತಿ, ಅರಿವು, ಸಂಸ್ಕೃತಿ ಮತ್ತು ಸಮಾನತೆಯ ನಾಲ್ಕು ಜ್ಯೋತಿಗಳ ಸಂಗಮ. ಶಕ್ತಿಯಿಂದ ಸಾಧನೆ, ಅರಿವಿನಿಂದ ಅಭಿವೃದ್ಧಿ, ಸಂಸ್ಕೃತಿಯಿಂದ ಸಮಾನತೆ, ಸಮಾನತೆಯಿಂದ ಶಾಂತಿ ಸಾಧ್ಯ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ […]

ಸಮಗ್ರ ಸುದ್ದಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ| ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಂದ ದಸರಾ ಮಹೋತ್ಸವ ಉದ್ಘಾಟನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ದೊರೆತಿದ್ದು, ಇಂದು ಚಾಮುಂಡಿ ಬೆಟ್ಟದಲ್ಲಿ ಕೊಪ್ಪಳದ ಶ್ರೀ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಿದರು. ನಂದಿಧ್ವಜಕ್ಕೆ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ, […]

ಸಮಗ್ರ ಸುದ್ದಿ

ಜಯನಗರದಲ್ಲಿ ಅ. 11ರಿಂದ ‘ಶಕ್ತಿ ಉತ್ಸವ’: ರಾಜಕುಮಾರಿ ಕಾಮಾಕ್ಷಿ ದೇವಿ ಭಾಗಿ, ಉಚಿತ ಪ್ರವೇಶದೊಂದಿಗೆ ಡಿಜಿಟಲ್ ದಸರಾ ವೈಭವ!

ಬೆಂಗಳೂರು:ದಸರಾ ಮಹೋತ್ಸವದ ಅಂಗವಾಗಿ ಭಾರತದ ಐತಿಹಾಸಿಕ ವೀರ-ಶೌರ್ಯದ ಕಥೆಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ಜನರಿಗೆ ಉಣಬಡಿಸುವ ವಿನೂತನ ‘ಶಕ್ತಿ ಉತ್ಸವ’ (Shakti Utsav)  ಅಕ್ಟೋಬರ್ 11ರಂದುಬೆಂಗಳೂರಿನ ಜಯನಗರದಲ್ಲಿರುವ ಅಣ್ಣಯ್ಯ ಸಭಾಂಗಣದಲ್ಲಿ ಆಯೋಜನೆಗೊಂಡಿದೆ. ಮೈಸೂರು ಸಂಸ್ಥಾನದ […]

ಸಿನಿಮಾ

ಅಕ್ಟೋಬರ್ 16ಕ್ಕೆ ಬಿಡುಗಡೆಯಾಗಬೇಕಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರ ನವೆಂಬರ್ 20ಕ್ಕೆ ಮುಂದೂಡಿಕೆ

ಬೆಂಗಳೂರು: ಕೆವಿಸಿ ಪ್ರೊಡಕ್ಷನ್ ಹಾಗೂ ವಿರಾಟ್ ಸಾಯಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ಸಮೃದ್ಧಿ ಮಂಜುನಾಥ್ ಅವರು ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ‘ಬೃಂದಾವಿಹಾರಿ’ ಚಿತ್ರ ಅಕ್ಟೋಬರ್ […]

ಸಮಗ್ರ ಸುದ್ದಿ

ಘನತ್ಯಾಜ್ಯ ನಿರ್ವಹಣೆಗೆ ಸಮಗ್ರ ಮೈಕ್ರೋ ಪ್ಲಾನಿಂಗ್ ಅನುಷ್ಠಾನ: ಪ್ರತಿ ಮಂಗಳವಾರ ವಿಶೇಷ ಫೋನ್-ಇನ್ ಕಾರ್ಯಕ್ರಮ

ಬೆಂಗಳೂರು:ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಬ್ಲಾಕ್‌ವಾರು ಮೈಕ್ರೋ ಪ್ಲಾನ್ ರೂಪಿಸಲಾಗಿದ್ದು, ಇದರ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಲು ಪ್ರತಿ ಮಂಗಳವಾರ ಬೆಳಿಗ್ಗೆ 7.30ರಿಂದ […]

ಸಮಗ್ರ ಸುದ್ದಿ

ಗುರುಗಳು ಹಾಗೂ ಗುರುಮಠಗಳ ಕಾರ್ಯಗಳು ಸ್ತುತ್ಯಾರ್ಹ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಸರಕಾರ ಏನೇ ಮಾಡಬಹುದು. ಆದರೆ ಗುರುಗಳ ಹಾಗೂ ಗುರುಮಠಗಳ ಕಾರ್ಯಗಳು ಸ್ತುತ್ಯಾರ್ಹ. ಗುರು ಇಲ್ಲದೇ ಒಂದು ಹೆಜ್ಜೆ ಮುಂದೆ ಇಡಲು ಆಗದು. ಅಕ್ಷರ, ಅನ್ನ, ಧರ್ಮ ದಾಸೋಹವನ್ನು ಮಠಾಧೀಶರುಗಳು ಮಾಡುತ್ತಿದ್ದಾರೆ. ಇದು ಸ್ತುತ್ಯಾರ್ಹ ಎಂದು […]

You cannot copy content of this page