ಜವಳಿ ನೀತಿಯಲ್ಲಿ ಕೈಮಗ್ಗ ಉದ್ದಿಮೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ
ಬೆಂಗಳೂರು : ಕೈಮಗ್ಗ ಉತ್ತೇಜನಕ್ಕೆ ಪೂರಕವಾದ ಅಂಶಗಳನ್ನು ನೂತನ ಜವಳಿ ನೀತಿಯಲ್ಲಿ ಅಳವಡಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಹೇಳಿದರು. ಮಹಾಲಕ್ಷ್ಮಿಪುರಂ ಲೇಔಟ್‍ನ […]
