ಸಮಗ್ರ ಸುದ್ದಿ

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಈಶ್ವರ ಖಂಡ್ರೆ | ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಗೆ 20ಲಕ್ಷ ವಿಮೆ

ಬೆಂಗಳೂರು: ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ […]

ಆರೋಗ್ಯ

ಆಯುರ್ವೇದ ಆರೋಗ್ಯಕರವಾಗಿ ಬದುಕಲು ಸಹಕಾರಿ: ದಿನೇಶ್ ಗುಂಡೂರಾವ್

ಬೆಂಗಳೂರು : ಆಯುರ್ವೇದ ಮತ್ತು ಯೋಗ ರೋಗ ಬರದಂತೆ ತಡೆಯುವ ಒಂದು ಜೀವನಕ್ರಮವಾಗಿದೆ. ಸಾವಿರಾರು ವರ್ಷಗಳ ಹಿಂದೆಯೇ ವೈಜ್ಞಾನಿಕ ತಳಹದಿಯಲ್ಲಿ ಇವುಗಳನ್ನು ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ […]

ಸಮಗ್ರ ಸುದ್ದಿ

ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ! ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ |ದಾವಣಗೆರೆಯಲ್ಲಿ ಶ್ರೀ ಶಾಮನೂರು ಶಿವಶಂಕರಪ್ಪ ಅವರ ಸಮಾಧಿ ಸ್ಥಳಕ್ಕೆ ಭೇಟಿ

ದಾವಣಗೆರೆ : ರಾಜ್ಯ ಸರ್ಕಾರವು ಗ್ಯಾರಂಟಿಗಳಿಗೆ ಹಣ ಹೊಂದಿಸಿಕೊಳ್ಳಲು, ಖಾಲಿ ಆಗಿರುವ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ನೆಪದಲ್ಲಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು […]

ಸಮಗ್ರ ಸುದ್ದಿ

ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು | ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ ಬಿ ಪಾಟೀಲ

ಬೆಂಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. […]

ಕ್ರೀಡೆ

ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿಗೆ ಹಾರ್ದಿಕ್ ಸಿಂಗ್ ಆಯ್ಕೆ

ಭಾರತದ ಸ್ಟಾರ್ ಹಾಕಿ ಆಟಗಾರ ಮತ್ತು ಪುರುಷರ ಹಾಕಿ ತಂಡದ ಉಪನಾಯಕ ಹಾರ್ದಿಕ್ ಸಿಂಗ್, ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಬಾರಿ ಅತ್ಯುನ್ನತ […]

ಸಮಗ್ರ ಸುದ್ದಿ

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಅಂತಿಮ ಅಧಿಸೂಚನೆ

ಬೆಂಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 95ರತಿದ್ದುಪಡಿಗೆ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿ ಸೇರಿಸಿರುವ ಕಳೆದ 2-3 ವರ್ಷಗಳಲ್ಲಿ ತರಲಾದ ಕಾನೂನಿನ ತಿದ್ದುಪಡಿಗಳನ್ನು ಸಂವಾದಿಯಾಗಿ ಕೆಲ ನಿಯಮಗಳನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ […]

ಸಮಗ್ರ ಸುದ್ದಿ

ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ 4ನೇ ಸೆಮಿಸ್ಟರ್ ಬಿ.ಟೆಕ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನ ವಿಷಯಗಳನ್ನುಬೋಧಿಸಲು   LIB/LLM/Ph.D degree in […]

ಸಮಗ್ರ ಸುದ್ದಿ

ಡಿಸೆಂಬರ್ 26 ರಂದು ವೀರ್ ಬಾಲ ದಿವಸ ಆಚರಣೆ

ಬೆಂಗಳೂರು : ಭಾರತದ ಭವಿಷ್ಯದ ಅಡಿಪಾಯವಾಗಿರುವ ಮಕ್ಕಳನ್ನು ಗೌರವಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು  ಡಿಸೆಂಬರ್ 26 ರಂದು ವೀರ್ ಬಾಲ ದಿವಸ್ ಅನ್ನು ದೇಶಾದ್ಯಂತ ಆಯೋಜಿಸುತ್ತಿದೆ. ರಾಷ್ಟ್ರೀಯ ಮಟ್ಟದ ಈ […]

ಸಮಗ್ರ ಸುದ್ದಿ

ಗ್ರಾಹಕರನ್ನು ವಂಚನೆ ಮಾಡುವವರಿಗೆ ಕಠಿಣ ಶಿಕ್ಷೆ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು: ಗ್ರಾಹಕರನ್ನು ವಂಚನೆ ಮಾಡುವವರಿಗೆ ಪರಿವರ್ತನೆಗೆ ಅವಕಾಶ ನೀಡಬೇಕು. ಅವರು ಬದಲಾಗದಿದ್ದರೆ ಕಠಿಣ ಶಿಕ್ಷೆ ವಿಧಿಸಬೇಕು. ಇದರಿಂದ ಮೋಸ ಹೋಗುವ  ಗ್ರಾಹಕರನ್ನು ರಕ್ಷಣೆ ಮಾಡಲು ಸಾಧ್ಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ […]

ಸಮಗ್ರ ಸುದ್ದಿ

ಶಿರಸಿಯಲ್ಲಿ ಇನ್ನೊಂದು KFD ಪರಿಕ್ಷಾ ಲ್ಯಾಬ್ ಶೀಘ್ರದಲ್ಲಿ ಪ್ರಾರಂಭ: ದಿನೇಶ್ ಗುಂಡೂರಾವ್

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನೂತನ ಲ್ಯಾಬ್ ಪ್ರಾರಂಭಕ್ಕೆ ಎಲ್ಲ ಉಪಕರಣ ಖರೀದಿಸಲಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭ ಮಾಡಲಿದೆ. ಇದರಿಂದ ಸಿರಸಿ, ಸಿದ್ದಾಪುರ ಭಾಗದ ಜನರಿಗೆ ಹೆಚ್ಚು ಉಪಯೋಗ ಆಗಲಿದೆ ಎಂದು ಆರೋಗ್ಯ ಮತ್ತು […]

You cannot copy content of this page