ಘನತ್ಯಾಜ್ಯ ನಿರ್ವಹಣೆಗೆ ಸಮಗ್ರ ಮೈಕ್ರೋ ಪ್ಲಾನಿಂಗ್ ಅನುಷ್ಠಾನ: ಪ್ರತಿ ಮಂಗಳವಾರ ವಿಶೇಷ ಫೋನ್-ಇನ್ ಕಾರ್ಯಕ್ರಮ
ಬೆಂಗಳೂರು:ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಬ್ಲಾಕ್ವಾರು ಮೈಕ್ರೋ ಪ್ಲಾನ್ ರೂಪಿಸಲಾಗಿದ್ದು, ಇದರ ಪರಿಣಾಮಕಾರಿ ಅನುಷ್ಠಾನ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಲು ಪ್ರತಿ ಮಂಗಳವಾರ ಬೆಳಿಗ್ಗೆ 7.30ರಿಂದ […]
