ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ಕಡ್ಡಾಯ ಟರ್ಮ್ ಇನ್ಸೂರೆನ್ಸ್ | ಸಿಬ್ಬಂದಿ ಕುಟುಂಬಗಳಿಗೆ ಸಂಪೂರ್ಣ ವಿಮಾ ಭದ್ರತೆ ಒದಗಿಸಲು ಕ್ರಮ
ಬೆಂಗಳೂರು : ಸರ್ಕಾರದ ಆಡಳಿತದಲ್ಲಿ ಪ್ರಮುಖ ವಹಿಸುವ ಸಿಬ್ಬಂದಿಗಳಿಗೆ ಸೂಕ್ತ ವಿಮಾ ಭದ್ರತೆ ಒದಗಿವುಸು ಅತಿ ಮುಖ್ಯ ಮತ್ತು ಅತ್ಯಂತ ಜವಾಬ್ದಾರಿ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಸಿಬ್ಬಂದಿ ಸ್ನೇಹಿ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ, […]
