ಸಮಗ್ರ ಸುದ್ದಿ

ಮೈಸೂರಿನಲ್ಲಿ ಅದ್ಧೂರಿ ಸಂವಿಧಾನ ದಿನಾಚರಣೆ |ಸಂವಿಧಾನ‌ ಆಶಯ ಈಡೇರದ ಪರಿಣಾಮ ಜೆನ್ ಜಿ ಹೋರಾಟ: ನರೇಂದ್ರ‌ಸ್ವಾಮಿ ಅಭಿಮತ

ಮೈಸೂರು:ಸಂವಿಧಾನದ ಮೂಲ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವಂತೆ ದಶಕಗಳಿಂದ ವಿವಿಧ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ ಹಿನ್ನೆಲೆ ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ವಿಭಾಗವಾರು ರಾಜ್ಯಮಟ್ಟದ ಸಂವಿಧಾನ ದಿನವನ್ನು ವಿಜೃಂಭಣೆಯಿಂದ […]

ಸಮಗ್ರ ಸುದ್ದಿ

ಸಂವಿಧಾನ ರಕ್ಷಣೆಗಾಗಿ ಎರಡನೇ ಸ್ವಾತಂತ್ರ್ಯ ಹೋರಾಟದ ಅಗತ್ಯವಿದೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿದರೆ ಮಾತ್ರ ನಾವೆಲ್ಲರೂ ಉಳಿಯಲು ಸಾಧ್ಯ. ದೇಶದ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಾರ್ವಭೌಮತ್ವದ ರಕ್ಷಣೆಗಾಗಿ ಎಂತಹ ತ್ಯಾಗಕ್ಕೂ ಸಿದ್ಧರಾಗಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಮೊದಲ ಸ್ವಾತಂತ್ರ್ಯ ಹೋರಾಟದ ಮಾದರಿಯಲ್ಲಿಯೇ […]

ಸಮಗ್ರ ಸುದ್ದಿ

ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಉತ್ತೇಜನ- ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆಯ ಸಾಧ್ಯತೆ ಪರಿಶೀಲಿಸುತ್ತಿರುವ ಕರ್ನಾಟಕ ಮಂಗಳೂರು: ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. […]

ಸಮಗ್ರ ಸುದ್ದಿ

ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ: ಸಿಎಂ ಡಿ ಕೆ ಶಿವಕುಮಾರ್

ಪಠ್ಯದಲ್ಲಿ ಸಂವಿಧಾನದ ಆಶಯ, ಹಕ್ಕುಗಳ ಸೇರ್ಪಡೆಗೆ ಪ್ರತ್ಯೇಕ ಸಮಿತಿ ರಚನೆ ಮೈಸೂರು:ಸಂವಿಧಾನ ಎನ್ನುವುದು ಕೇವಲ ಪುಸ್ತಕವಲ್ಲ, ಅದು ಪ್ರತಿಯೊಬ್ಬ ಭಾರತೀಯನ ಹಕ್ಕು, ಗೌರವ, ಸ್ವಾತಂತ್ರ್ಯ ಹಾಗೂ ಸಮಾನತೆಯ ರಕ್ಷಾ ಕವಚ. ಅದರ ಆಶಯ ಮತ್ತು […]

ಸಮಗ್ರ ಸುದ್ದಿ

ಶಿಕ್ಷಕರ ನೇಮಕಾತಿ ನಿಗದಿತ ವೇಳೆಗೆ ಪೂರ್ಣಗೊಳಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು:ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಜನವರಿಯೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಮಾರ್ಚ್–ಏಪ್ರಿಲ್ ತಿಂಗಳೊಳಗೆ ನೇಮಕಾತಿ ಆದೇಶಗಳನ್ನು ನೀಡಬೇಕು. ಜೂನ್‌ನಲ್ಲಿ ಶಾಲೆಗಳು ಆರಂಭವಾಗುವ ವೇಳೆಗೆ ಹೊಸ ಶಿಕ್ಷಕರು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವಂತಾಗಬೇಕು ಎಂದು […]

ಸಮಗ್ರ ಸುದ್ದಿ

ಕರ್ನಾಟಕದ ಸ್ಪೇಸ್‌ಟೆಕ್ ಪರಿಸರ ವ್ಯವಸ್ಥೆಗೆ ಪಿಕ್ಸೆಲ್ ಸಂಸ್ಥೆಯ 2.5 ಲಕ್ಷ ಚದರ ಅಡಿ ಉಪಗ್ರಹ ತಯಾರಿಕಾ ಘಟಕ ಬಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು:ಪಿಕ್ಸೆಲ್ (Pixxel) ಸಂಸ್ಥೆಯು 2.5 ಲಕ್ಷ ಚದರ ಅಡಿ ವಿಸ್ತೀರ್ಣದ ಉಪಗ್ರಹ ತಯಾರಿಕಾ ಘಟಕವನ್ನು ಸ್ಥಾಪಿಸಲು ಉದ್ದೇಶಿಸಿರುವುದು ಕರ್ನಾಟಕದ ಬಾಹ್ಯಾಕಾಶ ತಂತ್ರಜ್ಞಾನ (SpaceTech) ಪರಿಸರ ವ್ಯವಸ್ಥೆಗೆ ಮಹತ್ವದ ಸೇರ್ಪಡೆಯಾಗಲಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ನವೆಂಬರ್ 26 ರಂದು ರಾಜ್ಯಮಟ್ಟದ ಸಂವಿಧಾನ ದಿನಾಚರಣೆ: ಒಂದು ಲಕ್ಷ ಜನ ಸೇರುವ ನಿರೀಕ್ಷೆ : ಸಚಿವ ಕೆ.ಹೆಚ್. ಮುನಿಯಪ್ಪ

ಮೈಸೂರು:ನವೆಂಬರ್ 26ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯಮಟ್ಟದ ಸಂವಿಧಾನ ದಿನಾಚರಣೆಯನ್ನು ಅದ್ಧೂರಿಯಾಗಿ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಸಮಾಜ ಕಲ್ಯಾಣ ಇಲಾಖೆ […]

ಸಮಗ್ರ ಸುದ್ದಿ

ಯುವ ಪೀಳಿಗೆಗೆ ಶಾಲಾ ಹಂತದಲ್ಲೇ ಸಂವಿಧಾನದ ಅರಿವು ಮೂಡಿಸಲು ಯುವ ಸಂಸತ್ತು ಕಾರ್ಯಕ್ರಮ ಆಯೋಜನೆ: ಕೆ.ಹೆಚ್. ಮುನಿಯಪ್ಪ

ಮೈಸೂರು:ಸಮಾಜ ಕಲ್ಯಾಣ ಇಲಾಖೆ ಹಾಗೂ ವಸತಿ ಶಾಲೆಗಳ ಸಹಯೋಗದಲ್ಲಿ ಆಯೋಜಿಸಿರುವ ಯುವ ಸಂಸತ್ತು ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲೇ ಸಂವಿಧಾನ, ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದು ಸಮಾಜ […]

ಸಮಗ್ರ ಸುದ್ದಿ

ಕವಾಸಕಿ ಹೆವಿ ಇಂಡಸ್ಟ್ರೀಸ್ ಘಟಕ ವಿಸ್ತರಣೆಗೆ 10 ವರ್ಷದಲ್ಲಿ 800 ಕೋಟಿ ರೂ. ವರೆಗೆ ಹೂಡಿಕೆಗೆ ಬದ್ಧತೆ | ಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ

ಟೋಕಿಯೋ:ಹಾರೋಹಳ್ಳಿ ಕೈಗಾರಿಕಾ ಪ್ರದೇಶದ 5ನೇ ಹಂತದಲ್ಲಿರುವ ‘ವಿಪ್ರೋ ಕವಾಸಕಿ ಪ್ರಿಸಿಷನ್ ಮೆಷಿನರಿ ಪ್ರೈವೇಟ್ ಲಿಮಿಟೆಡ್’ (Wipro Kawasaki Precision Machinery Pvt. Ltd.) ಘಟಕವನ್ನು ವಿಸ್ತರಿಸಲು ಕವಾಸಕಿ ಹೆವಿ ಇಂಡಸ್ಟ್ರೀಸ್ ಸಂಸ್ಥೆಯು ಮುಂದಿನ 10 […]

ಸಮಗ್ರ ಸುದ್ದಿ

ಅಕ್ರಮ ಓಎಫ್ಸಿ (OFC) ಕೇಬಲ್ ಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬೇಡಿ; ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

ಬೆಂಗಳೂರು:ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿರುವ ಆಪ್ಟಿಕಲ್ ಫೈಬರ್ ಕೇಬಲ್ಗಳಿಗೆ (OFC) ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಹಾಗೂ ಇಡೀ ವ್ಯವಸ್ಥೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಿ ಏಕರೂಪತೆ ತರಬೇಕು ಎಂದು ಗ್ರೇಟರ್ […]

You cannot copy content of this page