ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಲು ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿ
ಬೆಂಗಳೂರು, ನ.20: ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದ್ದು, ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. […]
