ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣ ಉದ್ಯಮಕ್ಕೆ ಬೃಹತ್ ಯೋಜನೆ-ಹೆಚ್.ಡಿ.ಕುಮಾರಸ್ವಾಮಿ|ಕೇಂದ್ರದ ಬೃಹತ್ ಕೈಗಾರಿಕೆ ಸಚಿವಾಲಯದ ₹11,000 ಕೋಟಿ ಬೃಹತ್ ಯೋಜನೆಗೆ ಸಂಪುಟ ಅನುಮೋದನೆ
ನವದೆಹಲಿ:ಭಾರತದ ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಉದ್ಯಮಕ್ಕೆ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಪರಿವರ್ತನಾತ್ಮಕ ಹೆಜ್ಜೆ ಇರಿಸಿದ್ದು, ಪ್ರಧಾನಿಗಳ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ […]
