ಸಮಗ್ರ ಸುದ್ದಿ

ವಿವಿಧ ಕ್ಷೇತ್ರಗಳ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2026ರ ಪದ್ಮ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಇಬ್ಬರು ಸಾಧಕರಿಗೆ ಪದ್ಮವಿಭೂಷಣ, ಆರು ಸಾಧಕರಿಗೆ ಪದ್ಮಭೂಷಣ ಮತ್ತು 58 ಗಣ್ಯರಿಗೆ ಪದ್ಮಶ್ರೀ […]

ಸಮಗ್ರ ಸುದ್ದಿ

ಬಿಐಎಎಲ್ ನಲ್ಲಿ ಕೆಎಸ್ಐಐಡಿಸಿಗೆ 16.49 ಕೋಟಿ ರೂ. ಲಾಭಾಂಶ | ಡಿವಿಡೆಂಡ್ ಪಾಲನ್ನು ಮುಖ್ಯಮಂತ್ರಿಗೆ ಹಸ್ತಾಂತರಿಸಿದ ಬಿಐಎಎಲ್

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು (ಬಿಐಎಎಲ್) ತನ್ನಲ್ಲಿ ಶೇ.13ರಷ್ಟು ಬಂಡವಾಳ ಪಾಲು ಹೊಂದಿರುವ ರಾಜ್ಯ ಸರಕಾರಿ ಸ್ಯಾಮ್ಯದ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಎಸ್ಐಐಡಿಸಿ) 2025-26ನೇ ಸಾಲಿಗೆ ಅನ್ವಯವಾಗುವಂತೆ […]

ಸಮಗ್ರ ಸುದ್ದಿ

ರೂ.66 ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ |ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯಕ್ಕೆ ಸಚಿವ ಆರ್‌ ಬಿ ತಿಮ್ಮಾಪೂರ ಶ್ಲಾಘನೆ

ಬೆಂಗಳೂರು: ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ಮೂಲಕ ಬರೋಬ್ಬರಿ 66 ಲಕ್ಷ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿದ್ದು, ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಶ್ಲಾಘಿಸಿದ್ದಾರೆ. […]

ಸಮಗ್ರ ಸುದ್ದಿ

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಸಮಗ್ರ ಸುದ್ದಿ

ಮಕ್ಕಳ ಬೇಸಿಗೆ ಶಿಬಿರ ‘ಅನ್ವೇಷಣ 2026’ ಅಪೂರ್ವ ಸಮಾರೋಪ: ಇತಿಹಾಸದ ವಿಸ್ಮಯ ಲೋಕ ಕಣ್ತುಂಬಿಕೊಂಡ ಪುಟಾಣಿಗಳು! ಮಕ್ಕಳಲ್ಲಿ ಸಾಂಸ್ಕೃತಿಕ ಪ್ರಜ್ಞೆ ಮೂಡಿಸುವಲ್ಲಿ ಮತ್ತೊಂದು ಯಶಸ್ವಿ ಮೈಲಿಗಲ್ಲು ಸ್ಥಾಪಿಸಿದ ‘ಪರಮ್’

ಬೆಂಗಳೂರು: ಮಕ್ಕಳಲ್ಲಿ ಭವ್ಯ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಕುತೂಹಲ ಮೂಡಿಸುವ ನಿಟ್ಟಿನಲ್ಲಿ ‘ಪರಮ್ ಹಿಸ್ಟರಿ ಸೆಂಟರ್’ ಆಯೋಜಿಸಿದ್ದ 7 ದಿನಗಳ ವಿನೂತನ ಬೇಸಿಗೆ ಶಿಬಿರವು ‘ಅನ್ವೇಷಣ 2026’ ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಜಯನಗರದ […]

ಸಮಗ್ರ ಸುದ್ದಿ

ಕೇಂದ್ರ ಸರ್ಕಾರದಿಂದ ಸತತ ನಾಲ್ಕು ಬಾರಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಜನಾಕ್ರೋಶಕ್ಕೆ ಬಿಜೆಪಿ ಹೊಣೆ |ಪ್ರಧಾನಿ ಮೋದಿಯವರು ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ ದಿನ ಇಂಧನ ದರ ಏರಿಕೆ ಮಾಡಿ ದೇಶವನ್ನು ಹಾಗೂ ಜನಸಾಮಾನ್ಯರನ್ನು ಲೂಟಿ […]

ಸಮಗ್ರ ಸುದ್ದಿ

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ | ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ

ಕಾರ್ಕಳ: ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ […]

ಸಮಗ್ರ ಸುದ್ದಿ

ಜವಾಬ್ದಾರಿಯುತ ಸರ್ಕಾರವಾಗಿ ಎಸ್ಐಆರ್ ಬಗ್ಗೆ ಜನರಲ್ಲಿ ಜಾಗೃತಿ: ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೆಂಗಳೂರು:ಜವಾಬ್ದಾರಿಯುತ ಸರ್ಕಾರವಾಗಿ ನಾವು ಜನರಿಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಬಗ್ಗೆ ಜಾಗೃತಿ ಮೂಡಿಸಬೇಕು. ನಾವು ಆ ಕೆಲಸ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

ಸಮಗ್ರ ಸುದ್ದಿ

ಮಳೆಗಾಲ ಹಿನ್ನೆಲೆ ಕೇಂದ್ರ ನಗರ ಪಾಲಿಕೆಯ ಎಲ್ಲಾ ವಿಭಾಗ ಹಾಗೂ ಉಪ ವಿಭಾಗಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆ: ರಾಜೇಂದ್ರ ಚೋಳನ್

ಬೆಂಗಳೂರು:ಮಳೆಗಾಲದಲ್ಲಿ ಉಂಟಾಗುವ ಪ್ರವಾಹ, ರಸ್ತೆ ಅಕ್ಕ-ಪಕ್ಕದಲ್ಲಿನ ಚರಂಡಿಗಳಲ್ಲಿ ತ್ಯಾಜ್ಯ ಶೇಖರಣೆಯಾಗಿ ಬ್ಲಾಕ್ ಆಗುವುದನ್ನು ತಡೆಯಲು, ನಿಂತ ನೀರನ್ನು ಪಂಪ್ ಸೆಟ್ ಮೂಲಕ ತೆರವುಗೊಳಿಸಲು, ಬಿದ್ದ ಮರ, ರೆಂಬೆ ಕೊಂಬೆ ತೆರವು, ಇನ್ನಿತರ ಸಮಸ್ಯೆಗಳು ತಲೆದೋರಿದಲ್ಲಿ […]

ಸಮಗ್ರ ಸುದ್ದಿ

ಹಣದ ಬಡತನ ಇದ್ದಾಗಲೇ ಗುಣಮಟ್ಟದಲ್ಲಿ ಅತ್ಯಂತ ಶ್ರೀಮಂತಿಕೆ ಇದ್ದ ಸಿನಿಮಾಗಳನ್ನು ಕೊಟ್ಟಿರುವ ಕನ್ನಡ ಚಿತ್ರರಂಗ ಈಗ ಕನ್ನಡತನದ ಬೇರುಗಳಿಂದ ಕಳಚಿಕೊಂಡು ಅನಾಥವಾಗಿವೆ: ಕೆ.ವಿ.ಪ್ರಭಾಕರ್

ಬೆಂಗಳೂರು: ಹಣದ ಬಡತನ ಇದ್ದಾಗಲೇ ಗುಣಮಟ್ಟದಲ್ಲಿ ಅತ್ಯಂತ ಶ್ರೀಮಂತಿಕೆ ಇದ್ದ ಸಿನಿಮಾಗಳನ್ನು ಕೊಟ್ಟಿರುವ ಕನ್ನಡ ಚಿತ್ರರಂಗ ಈಗ ಹಣದ ಶ್ರೀಮಂತಿಕೆಯಲ್ಲಿ ಗುಣಮಟ್ಟ ಬಡವಾಗಿದೆ. ಇದಕ್ಕೆ ಸಿನಿಮಾರಂಗ ಕನ್ನಡತನದ ಬೇರುಗಳಿಂದ ಕಳಚಿಕೊಂಡಿರುವುದೇ ಕಾರಣ ಎಂದು ಮುಖ್ಯಮಂತ್ರಿಗಳ […]

You cannot copy content of this page