ರಾಜಕೀಯ

ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ : ರಾಜ್ಯದ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದಿಲ್ಲ-ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, […]

ರಾಜಕೀಯ

ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್.ಡಿ. ದೇವೇಗೌಡ | ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಅವರು […]

ಸಮಗ್ರ ಸುದ್ದಿ

ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸುವವರ ವಿರುದ್ಧ ಕ್ರಮ ಈಶ್ವರ ಖಂಡ್ರೆ ಸೂಚನೆ

ತುಮಕೂರು: ಭೂಮಿಗೆ ಬಂಗಾರದ ಬೆಲೆ ಬಂದಿರುವ ಹಿನ್ನೆಲೆಯಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುತ್ತಿದ್ದು, ಕೂಡಲೇ ಪೊಲೀಸ್ ದೂರು ದಾಖಲಿಸುವುದರ ಜೊತೆಗೆ ಅರಣ್ಯ ಅಪರಾಧ ಕಾಯಿದೆಯಡಿಯೂ ಪ್ರಕರಣ ದಾಖಲಿಸುವಂತೆ ಅರಣ್ಯ, […]

ಸಮಗ್ರ ಸುದ್ದಿ

ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಉದ್ಯಾನವನ ಹಾಗೂ ಕೆರೆಗಳಿಗೆ ಪ್ರವೇಶ ನಿರ್ಬಂಧ : ದಲ್ಜಿತ್ ಕುಮಾರ್

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ 31 ರಂದು ರಾತ್ರಿ 6 ಗಂಟೆಯಿಂದ ಉದ್ಯಾನವನಗಳು ಹಾಗೂ ಕೆರೆಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪಶ್ಚಿಮ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಆದೇಶ […]

ಸಮಗ್ರ ಸುದ್ದಿ

ರೈತರ ನೆರವಿಗೆ ಕ್ರೆಡಲ್‌ನಿಂದ ‘ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು ನಾಗರಬಾವಿಯ ಕೇಂದ್ರ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಿದೆ. 2025ರ […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ: ವರದಿ ನೀಡಲು ಗೃಹ ಸಚಿವ ಜಿ.ಪರಮೇಶ್ವರ ಸೂಚನೆ

ಬೆಂಗಳೂರು : ಮೈಸೂರು ಅರಮನೆ ದ್ವಾರದ ಮುಂಭಾಗದಲ್ಲಿ ನಿನ್ನೆ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು […]

ಸಮಗ್ರ ಸುದ್ದಿ

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಈಶ್ವರ ಖಂಡ್ರೆ | ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಗೆ 20ಲಕ್ಷ ವಿಮೆ

ಬೆಂಗಳೂರು: ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ […]

ಆರೋಗ್ಯ

ಆಯುರ್ವೇದ ಆರೋಗ್ಯಕರವಾಗಿ ಬದುಕಲು ಸಹಕಾರಿ: ದಿನೇಶ್ ಗುಂಡೂರಾವ್

ಬೆಂಗಳೂರು : ಆಯುರ್ವೇದ ಮತ್ತು ಯೋಗ ರೋಗ ಬರದಂತೆ ತಡೆಯುವ ಒಂದು ಜೀವನಕ್ರಮವಾಗಿದೆ. ಸಾವಿರಾರು ವರ್ಷಗಳ ಹಿಂದೆಯೇ ವೈಜ್ಞಾನಿಕ ತಳಹದಿಯಲ್ಲಿ ಇವುಗಳನ್ನು ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ […]

ಸಮಗ್ರ ಸುದ್ದಿ

ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ! ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ |ದಾವಣಗೆರೆಯಲ್ಲಿ ಶ್ರೀ ಶಾಮನೂರು ಶಿವಶಂಕರಪ್ಪ ಅವರ ಸಮಾಧಿ ಸ್ಥಳಕ್ಕೆ ಭೇಟಿ

ದಾವಣಗೆರೆ : ರಾಜ್ಯ ಸರ್ಕಾರವು ಗ್ಯಾರಂಟಿಗಳಿಗೆ ಹಣ ಹೊಂದಿಸಿಕೊಳ್ಳಲು, ಖಾಲಿ ಆಗಿರುವ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ನೆಪದಲ್ಲಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು […]

ಸಮಗ್ರ ಸುದ್ದಿ

ಬೆಂಗಳೂರಿನಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು | ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ ಬಿ ಪಾಟೀಲ

ಬೆಂಗಳೂರು: ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ತಗ್ಗಿಸಲು ನೈರುತ್ಯ ರೈಲ್ವೆಯು ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲನ್ನು ಓಡಿಸಿರುವುದು ಸ್ವಾಗತಾರ್ಹವಾಗಿದೆ. […]

You cannot copy content of this page