ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ
ಬೆಳಗಾವಿ: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕ-2025ನ್ನು ವಿಧಾನ ಪರಿಷತ್‍ನಲ್ಲಿ ಅಂಗೀಕರಿಸಲಾಯಿತು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಾಹನಗಳನ್ನು ನೋಂದಣಿ ಮಾಡುವ ಸಮಯದಲ್ಲಿ ಒಂದು ಬಾರಿಯ ಸೆಸ್ […]
