ಸಮಗ್ರ ಸುದ್ದಿ

ಶಿಥಿಲಾವಸ್ಥೆಯಲ್ಲಿರುವ ಶಾಲೆಗಳ ಕಟ್ಟಡ ದುರಸ್ತಿಗೆ ಸಚಿವ ಮಧು ಬಂಗಾರಪ್ಪ ಸೂಚನೆ | 1,252 ಕೋಟಿ ರೂ. ವೆಚ್ಚದಲ್ಲಿ ದುರಸ್ಥಿ

ಬೆಂಗಳೂರು:ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು 321.44 ಕೋಟಿ ರೂ. ವೆಚ್ಚದಲ್ಲಿ ದುರಸ್ತಿಪಡಿಸಲಾಗಿದೆ. ಅಲ್ಲದೆ, 1,252 ಕೋಟಿ ರೂ. ಖರ್ಚು ಮಾಡಿ, 8,355 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಮಾನ್ಯ ಶಾಲಾ ಶಿಕ್ಷಣ […]

ಸಮಗ್ರ ಸುದ್ದಿ

ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಬೌದ್ಧ ಬಿಕ್ಕುಗಳ ನಿಯೋಗ ಸಿಎಂಗೆ ಮನವಿ

ಬೆಂಗಳೂರು:ರಾಜ್ಯದಲ್ಲಿನ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ನೂತನವಾಗಿ ಘೋಷಿಸಲಾಗಿರುವ ಬೌದ್ಧ ಅಭಿವೃದ್ಧಿ ನಿಗಮವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಹಿಂಪಡೆದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲೇ ಸ್ಥಾಪಿಸಬೇಕೆಂದು ಬೌದ್ಧ ಬಿಕ್ಕುಗಳ ನಿಯೋಗವು ಸಿಎಂ ಡಿ ಕೆ ಶಿವಕುಮಾರ್ […]

ಸಮಗ್ರ ಸುದ್ದಿ

ಖಾಲಿ ನಿವೇಶನಗಳಿಗೆ ನೋಟೀಸ್ ಅಂಟಿಸಿ: ಕೃಷ್ಣ ಬೈರೇಗೌಡ |’Clear it’ ತಂತ್ರಾಂಶದಲ್ಲಿ ಸ್ವಚ್ಛತಾ ಕಾರ್ಯದ ಸಂಪೂರ್ಣ ಮಾಹಿತಿ ಲಭ್ಯ

ಬೆಂಗಳೂರು: ಬೆಂಗಳೂರು ನಗರದ ಐದೂ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಚ್ಛಗೊಳಿಸಬೇಕಾದ ಖಾಲಿ ನಿವೇಶನಗಳನ್ನು ಗುರುತಿಸಿ, ಅವುಗಳಿಗೆ ನೋಟೀಸ್ ಅಂಟಿಸಿ, ತ್ವರಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು […]

ಸಮಗ್ರ ಸುದ್ದಿ

ವೈವಿಧ್ಯಮವಾಗಿರುವ ಬುಡಕಟ್ಟು ಸಮುದಾಯದ ಸಂರಕ್ಷಣೆ ಅಗತ್ಯ: ರಘುಮೂರ್ತಿ | ಡಿಜಿಟಲ್‌ ರೂಪದಲ್ಲಿಯೂ ಐತಿಹಾಸ, ಸಾಂಸ್ಕೃತಿಕ ಕುರುಹು ಕಾಪಾಡಲು ಸಲಹೆ

ಮೈಸೂರು: ಭಾರತ ಅತ್ಯಂತ ವೈವಿಧ್ಯಮಯ ದೇಶ. ಅದೇ ರೀತಿ ಬುಡಕಟ್ಟು ಸಮುದಾಯ ಮತ್ತು ಅವರ ಭಾಷೆ, ಸಂಸ್ಕೃತಿಯೂ ವಿಭಿನ್ನ ಮತ್ತು ಅಪರೂಪವಾದುದು. ಇದನ್ನು ಕಾಪಾಡಿಕೊಳ್ಳಬೇಕಾದ ಅಗತ್ಯ ನಮ್ಮ ಮುಂದಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ […]

ಸಮಗ್ರ ಸುದ್ದಿ

ಪ್ರತಿ ಶುದ್ಧ ಕುಡಿವ ನೀರು ಘಟಕ ದುರಸ್ತಿಗೆ 3,000 ರೂ. ವೆಚ್ಚ: ಈಶ್ವರ ಖಂಡ್ರೆ | 17208 ಶುದ್ಧ ಕುಡಿಯುವ ನೀರಿನ ಘಟಕ ಕಾರ್ಯಾಚರಣೆ

ಬೆಂಗಳೂರು: ಶುದ್ಧ ಕುಡಿಯುವ ನೀರು ಪೂರೈಸಲು ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಪ್ರತಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ 3 ಸಾವಿರ ರೂ. ನೀಡಲಾಗಿದ್ದು, ಕಾರ್ಯಯೋಗ್ಯಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ […]

ಸಮಗ್ರ ಸುದ್ದಿ

ಪರಮ್ ವಿಹಾರ-15’: ಮನಸೆಳೆದ ವೀಣಾ ನಾದ, ಕೃಷ್ಣ ವೈಭವ| ಭಕ್ತಿ, ವೀರ, ಶೃಂಗಾರ ರಸಗಳ ಅದ್ಭುತ ಪ್ರದರ್ಶನ

ಬೆಂಗಳೂರು: ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಪರಮ್ ಕಲ್ಚರ್’ ಸಂಸ್ಥೆಯು ನಗರದ ಬನಶಂಕರಿ 2ನೇ ಹಂತದಲ್ಲಿರುವ ಸುಚಿತ್ರಾ ಅಕಾಡೆಮಿಯಲ್ಲಿ ಆಯೋಜಿಸಿದ್ದ ‘ಪರಮ್ ವಿಹಾರ’ ಮಾಸಿಕ ಸರಣಿಯ 15ನೇ ಆವೃತ್ತಿಯು ಅತ್ಯಂತ ವೈಭವಯುತವಾಗಿ ಸಂಪನ್ನಗೊಂಡಿತು. ವಿದುಷಿ […]

ಸಮಗ್ರ ಸುದ್ದಿ

ಕೋಲಾರದಲ್ಲಿ ಆ. 24, 25ಕ್ಕೆ ವೈವಿಧ್ಯಮಯ ‘ಸಸ್ಯ ಸಂತೆ – 2026’ ಪ್ರದರ್ಶನ ಹಾಗೂ ಮಾರಾಟ

​ಕೋಲಾರ: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೋಲಾರದ ತೋಟಗಾರಿಕೆ ಮಹಾವಿದ್ಯಾಲಯ, ಹೊಗಳಗೆರೆ ಹಾಗೂ ಹೊಳಲಿ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ಕೋಲಾರದ ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ‘ಸಸ್ಯ ಸಂತೆ – […]

ಸಮಗ್ರ ಸುದ್ದಿ

ರಜಾದಿನವೂ ಬೆಸ್ಕಾಂನಿಂದ ಮುಂದುವರಿದ ಸ್ವಚ್ಛತಾ ಆಂದೋಲನ| ಶೇ. 80ರಷ್ಟು ತೆರವು, ಸ್ವಚ್ಛತಾ ಕಾರ್ಯ ಪೂರ್ಣ: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ

ಬೆಂಗಳೂರು: ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿಯೊಂದಿಗೆ ಕ್ಲೀನ್ ಅಪ್ ಬೆಂಗಳೂರು ಅಭಿಯಾನಕ್ಕೆ ಕೈಜೋಡಿಸಿರುವ ಬೆಸ್ಕಾಂ, ಭಾನುವಾರ ಇಡೀ ದಿನ ನಗರದ ವಿವಿಧೆಡೆ ಪಾದಚಾರಿ ಮಾರ್ಗಗಳಲ್ಲಿ ಸ್ಥಗಿತಗೊಂಡ ಅಥವಾ ಬಳಕೆಯಲ್ಲಿಲ್ಲದ ವಿದ್ಯುತ್ ಪರಿವರ್ತಕ ಕೇಂದ್ರಗಳು ಸೇರಿದಂತೆ […]

ಸಮಗ್ರ ಸುದ್ದಿ

ಮಾಧ್ಯಮದವರ ಸಮಸ್ಯೆಗಳಿಗೆ ಕಾನೂನು ಚೌಕಟ್ಟಿನಲ್ಲಿ ನೆರವು: ಸಿಎಂ ಡಿ.ಕೆ.ಶಿವಕುಮಾರ್| ಕ್ಯಾಮೆರಾ ಕಣ್ಣಲ್ಲಿ ದಾಖಲಾಗುವ ಚಿತ್ರ ಇತಿಹಾಸದ ಸಾಕ್ಷಿ

ಬೆಂಗಳೂರು: ಒಂದು ಛಾಯಾಚಿತ್ರ ಕೇವಲ ಚಿತ್ರವಲ್ಲ; ಅದು ವ್ಯಕ್ತಿಯ ಬದುಕು, ಸಮಾಜದ ಬೆಳವಣಿಗೆ ಹಾಗೂ ಕಾಲಘಟ್ಟದ ಇತಿಹಾಸವನ್ನು ದಾಖಲಿಸುವ ಮಹತ್ವದ ಸಾಕ್ಷಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ […]

ಸಮಗ್ರ ಸುದ್ದಿ

ಸಮಾನತೆ ಮತ್ತು ಭ್ರಾತೃತ್ವ ನಮ್ಮ ಜೀವನದ ಭಾಗವಾಗಬೇಕು-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು: ಮಾನವೀಯತೆಯಿಂದ ಬದುಕುವ ಜೊತೆಗೆ ಸಮಾನತೆ ಮತ್ತು ಭ್ರಾತೃತ್ವ ನಮ್ಮ ಜೀವನದ ಭಾಗವಾಗಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಅವರು ಇಂದು ಬೆಂಗಳೂರಿನ ಎಂ ಜಿ ರೈಲ್ವೆ ಕಾಲೋನಿಯ ಅಮಲೋದ್ಭವ ಮಾತೆಯ ದೇವಾಲಯ (Immaculate […]

You cannot copy content of this page